ಶ್ರೀ ಏಕನಾಥೇಶ್ವರೀ ದೇವಸ್ಥಾನದ ವತಿಯಿಂದ ಕರ್ನಾಟಕ ರಾಜ್ಯಮಟ್ಟದಲ್ಲಿ ವಿದ್ಯಾರ್ಥಿವೇತನ

ಬ್ರಹ್ಮಾವರ, ಮೇ 11: ಎಸ್‌.ಎಸ್‌.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ 2018-19ನೇ ಸಾಲಿನಲ್ಲಿ ಶೇ.80 ಹಾಗೂ ಅದಕ್ಕಿಂತ ಅಧಿಕ ಅಂಕಗಳಿಸಿದ ದೇವಾಡಿಗ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶ್ರೀ ಏಕನಾಥೇಶ್ವರೀ ದೇವಸ್ಥಾನದ ವತಿಯಿಂದ ಕರ್ನಾಟಕ ರಾಜ್ಯಮಟ್ಟದಲ್ಲಿ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಲಾಗಿದೆ.


Share