ಬೆನಗಲ್ ಸಾಧು ಸೇರಿಗಾರರಿಗೆ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ.

ಬ್ರಹ್ಮಾವರ: ಸ್ಥಳೀಯ ದೇವಾಡಿಗ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಶಿರಿಯಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಬೆನಗಲ್ ಸಾಧು ಸೇರಿಗಾರರು 2019 ನೇ ಸಾಲಿನ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುತ್ತಾರೆ.

ಶ್ರೀಯುತರಿಗೆ ಹೃದಯಸ್ಪರ್ಶಿ ಅಭಿನಂದನೆಗಳು ಮತ್ತು ಹಾರ್ದಿಕ ಶುಭಾಶಯಗಳು.   


Share