ಖ್ಯಾತ ಪತ್ರಕರ್ತೆ ಶ್ರೀಮತಿ ವಿಜಯಲಕ್ಷ್ಮಿ ಶಿಬರೂರು ಅವರಿಗೆ 2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಖ್ಯಾತ ಪತ್ರಕರ್ತೆ ಶ್ರೀಮತಿ ವಿಜಯಲಕ್ಷ್ಮಿ ಶಿಬರೂರು 2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ. ಮಾಧ್ಯಮ ಕ್ಷೇತ್ರದಲ್ಲಿನ ಸೇವೆಗೆ ಪ್ರಶಸ್ತಿಯ ಗೌರವ.

 ಅವರಿಗೆ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು. 


Share