ಶ್ರೀಮತಿ ಸುಮನರಿಗೆ ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಉಡುಪಿ:  ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಡಾ.ಜಿ.ಶಂಕರ ಪ್ಯಾಮಿಲಿ ಟ್ರಸ್ಟ್ (ರಿ), ಉಡುಪಿ ಇದರ ವತಿಯಿಂದ ನೀಡುವ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅನುದಾನರಹಿತ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಶ್ರೀಮತಿ ಸುಮನ ಇವರಿಗೆ ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ.

ಇವರು ಶಿರೂರಿನ ಟೌಹಿದ್ ಅಂಗ್ಲಮಾಧ್ಯಮ ಶಾಲೆಯಲ್ಲಿ ಉತ್ತಮ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀಮತಿ ಸುಮನ  ರವರು ಮೆಟ್ಟಿನಹೊಳೆ ಶಾಲೆಯ ಶಿಕ್ಷಕರಾದ ಮಂಜುನಾಥ್ ದೇವಾಡಿಗರ ಪತ್ನಿ.

ಅಭಿನಂದನೆ ಹಾಗೂ ಶುಭ ಹಾರೈಕೆಗಳು


Share