ಕುಮಾರಿ ದಿವ್ಯಶ್ರೀ ಯವರಿಗೆ ಕನ್ನಡ ಮಾಧ್ಯಮ ಪ್ರಶಸ್ತಿ 2019--20

ಕನ್ನಡ ಮಾಧ್ಯಮ ಪ್ರಶಸ್ತಿ 2019--20.
----------------------------------------

ಕಿರಿಮಂಜೇಶ್ವರ ಗ್ರಾಮದ ನಾಗೂರು ಮೈರಾಡಿಮನೆ ಶ್ರೀಮತಿ ಮುಕಾಂಬು ಮತ್ತು ಶ್ರೀ ರಾಜು ದೇವಾಡಿಗರ ಮಗಳಾದ ಕುಮಾರಿ ದಿವ್ಯಶ್ರೀ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು , ಕಂಬದಕೋಣೆಯಲ್ಲಿ  2018--19 ನೇ, ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ತರಗತಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದುದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧ ಬೆಂಗಳೂರು ಇವರಿಂದ ಕನ್ನಡ ಮಾಧ್ಯಮ ಪ್ರಶಸ್ತಿ 2019--20 ನ್ನು ದಿನಾಂಕ 26/01/2020 ರಂದು ಚಿಕ್ಕಮಗಳೂರು ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.


Share