Congratulations Vaishnavi Devadiga

ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ದೇವಾಡಿಗ ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಬಹುಮಾನ ನೀಡಿ ಶುಭ ಹಾರೈಸಿದರು.

ವೈಷ್ಣವಿ ದೇವಾಡಿಗ ಇವರು ತ್ರಾಸಿಯ ತೇಜ ದೇವಾಡಿಗ ಹಾಗೂ ರತ್ನ ದೇವಾಡಿಗ ದಂಪತಿಯ ಪ್ರಥಮ ಪುತ್ರಿಯಾಗಿರುತ್ತಾರೆ


Share