ಉಪ್ಪುಂದ ದೇವಾಡಿಗ ಸಂಘದ ವತಿಯಿಂದ ಶಾಸಕರಿಗೆ ಸನ್ಮಾನ

 

ಉಪ್ಪುಂದ ದೇವಾಡಿಗ ಸಂಘದ ವತಿಯಿಂದ ಬೈಂದೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರಿಗೆ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.


Share