ಶ್ರೀಧರ ದೇವಾಡಿಗ ಉಪ್ಪುಂದ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ 

ಉಪ್ಪುಂದ: ಪ್ರತಿಷ್ಠಿತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇದರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ  ಶ್ರೀಧರ ದೇವಾಡಿಗ ಉಪ್ಪುಂದ ಇವರು ಬಹುಮತದಿಂದ ಆಯ್ಕೆಯಾಗಿರುತ್ತಾರೆ


Share