ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಚೆಸ್ ಟೂರ್ನಿ: ಶ್ವೇತಾ ದೇವಾಡಿಗ ಮತ್ತು ತಂಡಕ್ಕೆ ದ್ವಿತಿಯ ಸ್ಥಾನ

ಹೆಬ್ರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ಡಾಕ್ಟರ್ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ದೇವಾಡಿಗ ಮತ್ತು ಅವರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


Share