ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ವಿದ್ಯಾರ್ಥಿ ವೇತನ ಪಡೆದ ಕು.ಅಶ್ವಿನಿ ದೇವಾಡಿಗ

ಶಿರಸಿ: ಸರಕಾರಿ ಪ್ರೌಢಶಾಲೆ ಜಡ್ಡಿಗದ್ದೆ ತಾ :ಶಿರಸಿ ಈ ಶಾಲೆಯ ವಿದ್ಯಾರ್ಥಿನಿಯಾದ ಕು.ಅಶ್ವಿನಿ ದೇವಾಡಿಗ 2018-19ನೇ ಸಾಲಿನ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು 9ನೇ ತರಗತಿಯಿಂದ ಪಿ.ಯು.ಸಿ ತನಕ ನಾಲ್ಕು ವರ್ಷಗಳ ಕಾಲ ಪ್ರತಿ ವರ್ಷ ರೂ 12,000 ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ. 

ವಿದ್ಯಾರ್ಥಿನಿಯ ಈ ಸಾಧನೆಗೆ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.


Share