ಖ್ಯಾತ ಸ್ಯಾಕ್ಸೋಫೋನ್ ವಾದಕ ಸುಧಾಕರ ದೇವಾಡಿಗ ಎಳ್ಳಾರೆಯವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ವಾದಕ ನನ್ನೂರಿನ ಸುಧಾಕರ ದೇವಾಡಿಗ ಎಳ್ಳಾರೆಯವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಆಯ್ಕೆಯಾದ ಸುಧಾಕರ ದೇವಾಡಿಗರಿಗೆ ಅಭಿನಂದನೆಗಳು ಸಂಗೀತ ಕ್ಷೇತ್ರದಲ್ಲಿ ನಿಮ್ಮ ಸಾಧನೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇವೆ


Share